Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಕಾಯದೊಳಗಣ ಬಯಲು
Share:
Poems

ಕಾಯದೊಳಗಣ ಬಯಲು

November 7, 2020 ಜ್ಯೋತಿಲಿಂಗಪ್ಪ
ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...
ಸುತ್ತಿ ಸುಳಿವ ಆಟ
Share:
Poems

ಸುತ್ತಿ ಸುಳಿವ ಆಟ

May 6, 2021 ಕೆ.ಆರ್ ಮಂಗಳಾ
ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ನಾನು ಯಾರು?
ನಾನು ಯಾರು?
December 8, 2021
ಹುಡುಕಾಟ…
ಹುಡುಕಾಟ…
August 8, 2021
ನದಿಯನರಸುತ್ತಾ…
ನದಿಯನರಸುತ್ತಾ…
October 6, 2020
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
Copyright © 2023 Bayalu