Share: Poems ಎರವಲು ಮನೆ… August 10, 2023 ಕೆ.ಆರ್ ಮಂಗಳಾ ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...
Share: Poems ನಿಜ ನನಸಿನ ತಾವ… July 10, 2023 ಕೆ.ಆರ್ ಮಂಗಳಾ ಕಣ್ಣು ಮುಚ್ಚಿದಾಗ ಬರುವ ಕನಸಿಗೂ ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ ಏನಿಹುದು ಅಂತರ? ನಗು, ಅಳು, ನೋವು, ಸಂಕಟ… ಅನುಭವದಲ್ಲಿ ಅದ್ದಿ ತೆಗೆದಂತೆ ಎಲ್ಲ ಎದುರೆದುರೇ ನಡೆದಂತೆ!...
Share: Poems ತುತ್ತೂರಿ… June 10, 2023 ಕೆ.ಆರ್ ಮಂಗಳಾ ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
Share: Poems ನೋಟದ ಕೂಟ… May 10, 2023 ಕೆ.ಆರ್ ಮಂಗಳಾ ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
Share: Poems ಹೀಗೊಂದು ಸಂವಾದ… April 6, 2023 ಕೆ.ಆರ್ ಮಂಗಳಾ ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...
Share: Poems ತುದಿಗಳೆರಡು ಇಲ್ಲವಾದಾಗ… March 9, 2023 ಕೆ.ಆರ್ ಮಂಗಳಾ ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
Share: Poems ಎಲ್ಲಿದ್ದೇನೆ ನಾನು? February 10, 2023 ಕೆ.ಆರ್ ಮಂಗಳಾ ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...
Share: Poems ಗುರುವಿಗೆ ನಮನ… January 8, 2023 ಕೆ.ಆರ್ ಮಂಗಳಾ ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...