Share: Poems ಕಾಯೋ ಗುರುವೇ… February 11, 2022 ಕೆ.ಆರ್ ಮಂಗಳಾ ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...
Share: Articles ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್ February 11, 2022 ಕೆ.ಆರ್ ಮಂಗಳಾ ನಾವು ಮಾಡುವ ಪ್ರತಿಯೊಂದು ಕೆಲಸ- ಬರೆಯುವುದು, ಓದುವುದು, ಕಚೇರಿಯ ಜವಾಬ್ದಾರಿಗಳನ್ನು ನಿರ್ವಹಿಸುವುದಿರಲಿ, ಅಡಿಗೆ ಮಾಡುವಾಗಲೂ, ಚಹಾ ಕುಡಿಯುವಾಗಲೂ, ವಾಕಿಂಗ್ ಮಾಡುವಾಗಲೂ,...
Share: Poems ಕಾಲ ಎಲ್ಲಿದೆ? January 7, 2022 ಕೆ.ಆರ್ ಮಂಗಳಾ ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...
Share: Poems ಅಂದು-ಇಂದು December 8, 2021 ಕೆ.ಆರ್ ಮಂಗಳಾ ಅಂದು- ಹೇಗೋ ಎಂತೋ ಸುರುಸುರುಳಿಯಾಗಿ ಬಗೆಬಗೆಯಲಿ ಪರಿಪರಿಯಲಿ ಸುತ್ತಿಕೊಂಡಿದ್ದು- ಮೆತ್ತಿಕೊಂಡಿದ್ದು ಬೆಳೆಯುತ್ತಾ-ಬಲಿಯುತ್ತಾ ನಂಟಾಗಿ- ಗಂಟಾಗಿ ಯಮಯಾತನೆಯ ಹೊರೆಯಾಗಿ...
Share: Poems ಬೆಳಕ ಬೆಂಬತ್ತಿ… November 9, 2021 ಕೆ.ಆರ್ ಮಂಗಳಾ ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
Share: Poems ಎರಡು ಎಲ್ಲಿ? October 5, 2021 ಕೆ.ಆರ್ ಮಂಗಳಾ ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
Share: Poems ಗುರುವೆ ಸುಜ್ಞಾನವೇ… September 7, 2021 ಕೆ.ಆರ್ ಮಂಗಳಾ ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
Share: Poems ಅರಿವು-ಮರೆವಿನಾಟ August 8, 2021 ಕೆ.ಆರ್ ಮಂಗಳಾ ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...