Share: Poems ನನ್ನ-ನಿನ್ನ ನಡುವೆ June 5, 2021 ಕೆ.ಆರ್ ಮಂಗಳಾ ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...
Share: Poems ಸುತ್ತಿ ಸುಳಿವ ಆಟ May 6, 2021 ಕೆ.ಆರ್ ಮಂಗಳಾ ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
Share: Poems ನನ್ನ ಶರಣರು… April 9, 2021 ಕೆ.ಆರ್ ಮಂಗಳಾ ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
Share: Poems ವರದಿ ಕೊಡಬೇಕಿದೆ March 17, 2021 ಕೆ.ಆರ್ ಮಂಗಳಾ ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
Share: Poems ಮುಖ- ಮುಖವಾಡ February 7, 2021 ಕೆ.ಆರ್ ಮಂಗಳಾ ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
Share: Poems ಅಪ್ಪನಿಲ್ಲದ ಮನೆ January 10, 2021 ಕೆ.ಆರ್ ಮಂಗಳಾ ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
Share: Poems ದಾರಿ ಬಿಡಿ… December 6, 2020 ಕೆ.ಆರ್ ಮಂಗಳಾ ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...
Share: Poems ಗಂಟಿನ ನಂಟು November 7, 2020 ಕೆ.ಆರ್ ಮಂಗಳಾ ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...