ಬಸವಾದಿ ಶರಣರು ಬದುಕಿ ಹೋದ ರೀತಿಯೇ ವಿಶಿಷ್ಟವಾದುದು. ಅವರ ವಿಚಾರಗಳು, ಜೀವನ ಶೈಲಿ ಎಲ್ಲವೂ ಸರಳ ಹಾಗೂ ಆಕರ್ಷಕವಾಗಿದ್ದವು. ಬದುಕಿನ ಎಲ್ಲಾ ಮಗ್ಗಲಿನ ಸಮಸ್ಯೆಗೆ ಸ್ಪಂದಿಸಿ...