Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಣ್ಣ ಪರಿಧಿ
Share:
Poems February 10, 2023 ಜ್ಯೋತಿಲಿಂಗಪ್ಪ

ಕಣ್ಣ ಪರಿಧಿ

ಕಣ್ಣ
ಬಿಚ್ಚಿ ಕಾಣುವುದು ಏನು
ಏನೂ ಇಲ್ಲ

ಕಣ್ಣ
ಮುಚ್ಚಿ ಕಾಣುವುದು ಏನು
ಏನೂ ಇಲ್ಲ

ಕಣ್ಣ
ಒಳಗ ಕಾಣುವುದು
ಕಾಣು
ಕಾಣು ಕಾಣು ಏನು
ಏನೂ ಇಲ್ಲ

ಕಣ್ಣ ಪರದೆಯ ದಾಟಿ ಹೋದವರು ಯಾರು
ಕಣ್ಣ ಪರದೆಯಲಿ ಕಂಡವರು ಯಾರು
ಕಣ್ಣಲಿ ಕಂಡವರು ಯಾರು

ನಾನಿಲ್ಲದೆ ನೀನಿಲ್ಲ
ಕಣ್ಣ ಪರಿಧಿಯ ದಾಟು.

Previous post ಶರಣನಾಗುವುದು…
ಶರಣನಾಗುವುದು…
Next post ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?

Related Posts

ಆಕಾರ-ನಿರಾಕಾರ
Share:
Poems

ಆಕಾರ-ನಿರಾಕಾರ

January 7, 2022 ಜ್ಯೋತಿಲಿಂಗಪ್ಪ
ಇರಯ್ಯಾ ಕಾಯುವವನೇ ಇರದಿರುವಾಗ ನಿನಗೇತರ ಅವಸರ ಕಾಯುತ್ತಾನೆಂದು ಕಾಯುವೆಯಲ್ಲಾ ಸಾವ ಕಾಯುವ ನ್ಯಾಯ ಅದಾವುದಯ್ಯಾ ಕೇಡಿಲ್ಲ ಅಳಿಯೆನೆಂದು ಹಲ್ಲ ಮಸೆಯದಿರು ಕಾಯ ಕಾಯದು ಆಕಾರಕೆ...
ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...

Comments 1

  1. Kumuda H
    Feb 13, 2023 Reply

    ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
April 9, 2021
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಗುರುವಂದನೆ
ಗುರುವಂದನೆ
October 13, 2022
Copyright © 2025 Bayalu