Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...
ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಬೆಳಕು ನುಂಗಿದ ಕತ್ತಲು
ಬೆಳಕು ನುಂಗಿದ ಕತ್ತಲು
December 9, 2025
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
Copyright © 2026 Bayalu