Share:

ನಮ್ಮ ಕಾಲದ ಬಹುಮುಖ್ಯ ಸಂಸ್ಕೃತಿ ಚಿಂತಕರು. ಅಪರೂಪದ ಸಂಶೋಧಕರು. ಎಲ್ಲಕ್ಕಿಂತ ಮುಖ್ಯವಾಗಿ ಅಚಲಮಾರ್ಗಿಗಳು ಮತ್ತು ಅಪೂರ್ವ ತತ್ವಸಾಧಕರು. ಅಚಲ ಗುರು ಮಾರ್ಗ ಅವರ ಮಹತ್ವಪೂರ್ಣ ಕೃತಿ. ಕನ್ನಡ ಮತ್ತು ತೆಲುಗಿನ ಅಚಲತತ್ವಪದಗಳನ್ನು ಸಂಪುಟಗಳಲ್ಲಿ ಸಂಪಾದಿಸುತ್ತಿದ್ದಾರೆ. ಜೊತೆಗೆ ತಲೆಮಾರು ಕುಟೀರದ ನಾಟಿ ವೈದ್ಯರು.