Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೋತ ಅಂಗೈಗಳಿಗಂಟಿ…
Share:
Poems October 19, 2025 ಜಬೀವುಲ್ಲಾ ಎಂ.ಅಸದ್

ಸೋತ ಅಂಗೈಗಳಿಗಂಟಿ…

ನನ್ನಲ್ಲಿ ನೀನು ತುಂಬಿರಲು
ನಿನ್ನಲ್ಲಿಲ್ಲ ನಾನು
ಇಲ್ಲವೆಂಬ ಅರಿವು ನನ್ನಲ್ಲಿರಲು
ಇನ್ನೂ ಹೇಳಲಿ ಏನು?

ಒಡೆದ ಗಾಜಿನ ಲೋಟ
ಚೂರಾದ ಹೃದಯದ ನೋಟ
ಎರಡೂ ಒಂದೇ ಆಗಿರುವಾಗ ಈಗ

ಮುರಿದ ರೆಕ್ಕೆಯ ಹಕ್ಕಿಯ ಶೋಕ
ಮನ ಅನುಭವಿಸುತ್ತಿರುವಾಗ
ಮಾತು ಹುಟ್ಟಿತು ಹೇಗೆ ಈ ಸಮಯ
ಮೌನವೇ ಎಲ್ಲವನ್ನು ಸಂಹರಿಸುವಾಗ

ದಿಕ್ಕಿಲ್ಲದ ದಾರಿಯ ಒಂಟಿ ಪಯಣಿಗ
ನಡೆದಷ್ಟು ದೂರ
ತಲುಪುವುದಾದರೂ ಎಲ್ಲಿಗೆ?
ಕೊನೆ ಮುಟ್ಟುವುದಾದರೂ ಹೇಗೆ?
ಕಾಣದ ಗಮ್ಯ, ಅನಾಥ ಭಾವ
ಹುಟ್ಟು ಅರಸುತ್ತಿದೆ ಸಾವಿನ ಮನೆಯಂಗಳವ
ಸೋತ ಅಂಗೈಗಳಿಗಂಟಿ ನಗುತಿದೆ ಶೂನ್ಯ

ಅದೇ ಎಲ್ಲಾ… ಎಲ್ಲಾ…

Previous post ಮಾಯದ ಗಾಯ
ಮಾಯದ ಗಾಯ
Next post ಹಣತೆಯ ಹಂಗು
ಹಣತೆಯ ಹಂಗು

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 2

  1. ಗಿರೀಶ್ ವಿ
    Oct 27, 2025 Reply

    ಕಾಣದ ಗಮ್ಯ, ಕಾಣುವ ಶೂನ್ಯ… ಗಹನವಾದ ಪರಿಕಲ್ಪನೆಗಳು ಸರ್.

  2. ಜಾಹ್ನವಿ ಬೆಂಗಳೂರು
    Nov 7, 2025 Reply

    ಸೋಲು- ಗೆಲುವು ಎರಡೂ ನಮ್ಮ ನಮ್ಮ perceptions….. ಜಗದ ದುಃಖಕ್ಕೇಲ್ಲಾ ಸೋಲೇ ಕಾರಣವಲ್ಲಾ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ಭವ ರಾಟಾಳ
ಭವ ರಾಟಾಳ
September 10, 2022
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ಗುರುವಂದನೆ
ಗುರುವಂದನೆ
October 13, 2022
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಮಾಯದ ಗಾಯ
ಮಾಯದ ಗಾಯ
October 19, 2025
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
Copyright © 2026 Bayalu