ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...