Share: Poems ಮಣ್ಣಲ್ಲಿ ಹುಟ್ಟಿ… February 6, 2025 ಜ್ಯೋತಿಲಿಂಗಪ್ಪ ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
Share: Poems ನೀರು… ಬರಿ ನೀರೇ? December 13, 2024 ಜ್ಯೋತಿಲಿಂಗಪ್ಪ ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
Share: Poems ಈ ಬಳ್ಳಿ… October 21, 2024 ಜ್ಯೋತಿಲಿಂಗಪ್ಪ ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
Share: Poems ಹಣತೆ ಸಾಕು September 14, 2024 ಜ್ಯೋತಿಲಿಂಗಪ್ಪ ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
Share: Poems ಹುಡುಕಾಟ July 21, 2024 ಜ್ಯೋತಿಲಿಂಗಪ್ಪ ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...
Share: Poems ಪಾದಕೂ ನೆಲಕೂ… June 14, 2024 ಜ್ಯೋತಿಲಿಂಗಪ್ಪ ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
Share: Poems ಗುಟುಕು ಆಸೆ… May 8, 2024 ಜ್ಯೋತಿಲಿಂಗಪ್ಪ ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
Share: Poems ಕೇಳಿಸಿತೇ? April 6, 2024 ಜ್ಯೋತಿಲಿಂಗಪ್ಪ ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...