Share: Poems …ಬಯಲನೆ ಬಿತ್ತಿ August 11, 2025 ಜ್ಯೋತಿಲಿಂಗಪ್ಪ ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
Share: Poems ದಡ ಸೋಂಕದ ಅಲೆಗಳು July 10, 2025 ಜ್ಯೋತಿಲಿಂಗಪ್ಪ ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...
Share: Poems ಬೆಂಕಿಯೊಳಗಣ ಬೆಳಕು June 12, 2025 ಜ್ಯೋತಿಲಿಂಗಪ್ಪ ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
Share: Poems ಮೊಟ್ಟೆ- ಗೂಡು April 11, 2025 ಜ್ಯೋತಿಲಿಂಗಪ್ಪ ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...
Share: Poems ಮಣ್ಣಲ್ಲಿ ಹುಟ್ಟಿ… February 6, 2025 ಜ್ಯೋತಿಲಿಂಗಪ್ಪ ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
Share: Poems ನೀರು… ಬರಿ ನೀರೇ? December 13, 2024 ಜ್ಯೋತಿಲಿಂಗಪ್ಪ ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...
Share: Poems ಈ ಬಳ್ಳಿ… October 21, 2024 ಜ್ಯೋತಿಲಿಂಗಪ್ಪ ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
Share: Poems ಹಣತೆ ಸಾಕು September 14, 2024 ಜ್ಯೋತಿಲಿಂಗಪ್ಪ ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...