Share: Poems ಹುಡುಕಾಟ July 21, 2024 ಜ್ಯೋತಿಲಿಂಗಪ್ಪ ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...
Share: Poems ಪಾದಕೂ ನೆಲಕೂ… June 14, 2024 ಜ್ಯೋತಿಲಿಂಗಪ್ಪ ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
Share: Poems ಗುಟುಕು ಆಸೆ… May 8, 2024 ಜ್ಯೋತಿಲಿಂಗಪ್ಪ ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
Share: Poems ಕೇಳಿಸಿತೇ? April 6, 2024 ಜ್ಯೋತಿಲಿಂಗಪ್ಪ ಈ ಮೂರರ ತಿರುಳ ತೆಗೆದವರಾರು ಐದರ ಒಗಟ ಬಿಡಿಸಿದವರಾರು ಆರರ ಬೆಡಗು ಸವಿದವರಾರು ಎರಡರಲಿ ಒಂದಾಗುವುದು ಒಂದರಲಿ ಹಲವಾಗುವುದು ಒಂದೆರಡಾಗಿ ಎರಡು ನಾಲ್ಕಾಗಿ… ಅನಂತವ ಕಂಡರೆ...
Share: Poems ಈ ಕನ್ನಡಿ March 6, 2024 ಜ್ಯೋತಿಲಿಂಗಪ್ಪ ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...
Share: Poems ಕನ್ನಡಿ ನಂಟು October 10, 2023 ಜ್ಯೋತಿಲಿಂಗಪ್ಪ ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...
Share: Poems ಹಾಯ್ಕು September 6, 2023 ಜ್ಯೋತಿಲಿಂಗಪ್ಪ ೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
Share: Poems ಯಾಕೀ ಗೊಡವೆ? August 10, 2023 ಜ್ಯೋತಿಲಿಂಗಪ್ಪ ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...