Share: Poems ಹುಡುಕಾಟ… August 8, 2021 ಜ್ಯೋತಿಲಿಂಗಪ್ಪ ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...
Share: Poems ನಾನು… ನನ್ನದು July 4, 2021 ಜ್ಯೋತಿಲಿಂಗಪ್ಪ ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
Share: Poems ಆ ದಾರಿಯೇನು ಕುರುಡೇ… June 5, 2021 ಜ್ಯೋತಿಲಿಂಗಪ್ಪ ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...
Share: Poems ಗಡಿಯಲ್ಲಿ ನಿಂತು… May 6, 2021 ಜ್ಯೋತಿಲಿಂಗಪ್ಪ ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
Share: Poems ನಾನರಿಯದ ಬಯಲು April 9, 2021 ಜ್ಯೋತಿಲಿಂಗಪ್ಪ ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
Share: Poems ಬಯಲಾಟ March 17, 2021 ಜ್ಯೋತಿಲಿಂಗಪ್ಪ ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
Share: Poems ಒಂದು ತೊಟ್ಟು ಬೆಳಕು February 7, 2021 ಜ್ಯೋತಿಲಿಂಗಪ್ಪ ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
Share: Poems ಇದ್ದಷ್ಟೇ… January 10, 2021 ಜ್ಯೋತಿಲಿಂಗಪ್ಪ ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...