Share: Poems ಕಾಯದೊಳಗಣ ಬಯಲು November 7, 2020 ಜ್ಯೋತಿಲಿಂಗಪ್ಪ ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...
Share: Poems ನದಿಯನರಸುತ್ತಾ… October 6, 2020 ಜ್ಯೋತಿಲಿಂಗಪ್ಪ ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
Share: Poems ಸಂತೆಯ ಸಂತ September 7, 2020 ಜ್ಯೋತಿಲಿಂಗಪ್ಪ ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...
Share: Poems ಬಿಂಬ-ಪ್ರತಿಬಿಂಬ February 5, 2020 ಜ್ಯೋತಿಲಿಂಗಪ್ಪ ನೀನು ಅಲ್ಲಿ ಉಂಟೆಂದು ನಾನು ಇಲ್ಲಿ ತೆವಳಿ ತೆವಳಿ ಬಳಲಿದೆ ನೀನು ಎಲ್ಲಿರುವೆ ಎಂಬುದು ನನ್ನ ಕಣ್ಣರಿವು ಎಂಬುದ ನಾನಲ್ಲದೆ ನೀನರಿದೆಯಾ ಹೇಳೇ ಅಕ್ಕಾ ಬೆಳಕ ತಿಂದಲ್ಲದೆ ಕನ್ನಡಿಯಲಿ...