Share: Poems ನನ್ನೊಳಗಿನ ನೀನು April 29, 2018 ಕೆ.ಆರ್ ಮಂಗಳಾ ನಿನ್ನೆ ನಾಳೆಯ ನಡುವೆ ಜೀವಯಾನ ಮಾತು-ಮೌನದ ನಡುವೆ ಭಾವಯಾನ… ಅಲ್ಲಿಷ್ಟು ಇಲ್ಲಿಷ್ಟು ಆಗಸದ ಅಗಲಕ್ಕೂ ಹರಿದ ಹತ್ತಿಯ ತುಂಡು ಮನದ ಭಿತ್ತಿಯ ಮೇಲೆ ಅಸ್ಪಷ್ಟ ಹೆಜ್ಜೆ ಗುರುತು ಕಳವಳದ...
Share: Articles ನೂರನೋದಿ ನೂರಕೇಳಿ… April 29, 2018 ಕೆ.ಆರ್ ಮಂಗಳಾ “ನ್ಯೂ ಇಯರ್, ನ್ಯೂ ಮಿ”- ಹೊಸ ವರುಷದ ಉತ್ಸಾಹದಲ್ಲಿ ಬಹುತೇಕ ನಾವೆಲ್ಲರು ಮಾಡಿಕೊಳ್ಳುವ ಒಂದು ಸಾರ್ವಕಾಲಿಕ ಸಂಕಲ್ಪ. ಹಾಗೆ ಬದಲಾಗುವೆನೆಂಬ ಸ್ವಪ್ರತಿಜ್ಞೆ ಮಾತ್ರ ಮೊದಲ...
Share: Poems ನೆಲದ ನಿಧಾನ April 29, 2018 ಕೆ.ಆರ್ ಮಂಗಳಾ ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
Share: Articles ಹೊತ್ತು ಹೋಗದ ಮುನ್ನ… April 29, 2018 ಕೆ.ಆರ್ ಮಂಗಳಾ ಕಾಲವನ್ನು ಹೇಗೆ ಗ್ರಹಿಸುತ್ತೀರಿ? ಕಳೆದು ಹೋದ ನಿನ್ನೆಗಳಲ್ಲೋ? ಕಾಣದ ನಾಳೆಗಳಲ್ಲೋ? ಈಗ ನಮ್ಮೆದುರೇ ಸರಿಯುತ್ತಿರುವ ಈ ಕ್ಷಣಗಳಲ್ಲೋ… ಇಲ್ಲವೇ ಗೋಡೆಯ ಗಡಿಯಾರದಲ್ಲೋ… ವಿಶ್ವಕ್ಕೆ...
Share: Articles ಕಾಯವೇ ಕೈಲಾಸ April 29, 2018 ಕೆ.ಆರ್ ಮಂಗಳಾ ದೇಹಕ್ಕೂ ಮತ್ತು ನನಗೂ ಸಂಬಂಧವೇನು? ಇಂಥದೊಂದು ಪ್ರಶ್ನೆ ಯಾರಾದರೂ ಕೇಳಿದರೆ ತಲೆ ಸರಿ ಇದೆಯೇ? ಎಂಬ ಮರುಪ್ರಶ್ನೆ ಬಾಣದಂತೆ ತೂರಿ ಬರುವುದು ನಿಶ್ಚಿತ. ಆದರೆ ಆಧ್ಯಾತ್ಮ ಲೋಕದಲ್ಲಿ...
Share: Articles ನೀರಬೊಂಬೆಗೆ ನಿರಾಳದ ಗೆಜ್ಜೆ April 29, 2018 ಕೆ.ಆರ್ ಮಂಗಳಾ “ಅನುಭಾವದಡುಗೆಯ ಮಾಡಿ, ಅದಕ್ಕನುಭಾವಿಗಳು ಬಂದು ನೀವೆಲ್ಲ ಕೂಡಿ…” ಚಿಕ್ಕವಳಿದ್ದಾಗಿನಿಂದ ಕೇಳುತ್ತಿದ್ದ ಸರ್ಪಭೂಷಣ ಶಿವಯೋಗಿಗಳ ಈ ಗಾಯನದ ತಂತು ಈಗಲೂ ಪದೇ ಪದೇ ಮನದಲ್ಲಿ...
Share: Articles ಭ್ರಾಂತಿಯೆಂಬ ತಾಯಿ… April 29, 2018 ಕೆ.ಆರ್ ಮಂಗಳಾ ನಿಮಗೆ ನೆನಪಿರಬಹುದು. ಅದು ನವೆಂಬರ್ 8, 2000ನೇ ಇಸ್ವಿ. ವಿಶ್ವಖ್ಯಾತಿಯ ಜಾದೂಗಾರ ಪಿ.ಸಿ.ಸರ್ಕಾರ್ (ಜೂ) ನೆರೆದ ಭಾರೀ ಜನಸ್ತೋಮದ ಎದುರು ಹಾಗೂ ಟಿವಿ ಪರದೆಯ ಮುಂದೆ...
Share: Articles ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ April 29, 2018 ಕೆ.ಆರ್ ಮಂಗಳಾ ವಚನಗಳ ಅಂತರಾಳದಲ್ಲಿ ಕಾಣುವುದು ಸಾರ್ವತ್ರಿಕ ಸತ್ಯದ ಮುಖಗಳು. ಓದುಗರ ಪ್ರಜ್ಞೆಯ ಆಳಕ್ಕಿಳಿದು ಕೆಣಕುವ ಶಕ್ತಿ ಶರಣರ ಮಾತುಗಳಿಗಿದೆ. ಅಲ್ಲಿ ಕಾಣುವ ಮನೋವ್ಯಾಪಾರಗಳು ಎಲ್ಲರ...