Share: Poems ನೋಟದ ಕೂಟ… May 10, 2023 ಕೆ.ಆರ್ ಮಂಗಳಾ ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
Share: Poems ಹೀಗೊಂದು ಸಂವಾದ… April 6, 2023 ಕೆ.ಆರ್ ಮಂಗಳಾ ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು ಬಯಕೆಯ ಸೆಲೆಗೆ ಮರುಳಾಗಿಹುದು ಕಾಣುವೆನೆಂತು ಜೀವದ ಸೊಬಗ ಅರಿಯುವುದೆಂತು ಪ್ರಾಣದ ಹೊಲಬ ಗೊತ್ತಿಲ್ಲದ ನಡಿಗೆ ಕತ್ತಲ ದಾರಿ...
Share: Poems ತುದಿಗಳೆರಡು ಇಲ್ಲವಾದಾಗ… March 9, 2023 ಕೆ.ಆರ್ ಮಂಗಳಾ ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...
Share: Poems ಎಲ್ಲಿದ್ದೇನೆ ನಾನು? February 10, 2023 ಕೆ.ಆರ್ ಮಂಗಳಾ ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...
Share: Poems ಗುರುವಿಗೆ ನಮನ… January 8, 2023 ಕೆ.ಆರ್ ಮಂಗಳಾ ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
Share: Poems ಅನಾದಿ ಕಾಲದ ಗಂಟು… November 10, 2022 ಕೆ.ಆರ್ ಮಂಗಳಾ ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...
Share: Poems ಅರಿವಿನ ಬಾಗಿಲು… October 13, 2022 ಕೆ.ಆರ್ ಮಂಗಳಾ ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
Share: Poems ಭವ ರಾಟಾಳ September 10, 2022 ಕೆ.ಆರ್ ಮಂಗಳಾ ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...