Share: Poems ಬೆಳಕ ಬೆಂಬತ್ತಿ… November 9, 2021 ಕೆ.ಆರ್ ಮಂಗಳಾ ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
Share: Poems ಎರಡು ಎಲ್ಲಿ? October 5, 2021 ಕೆ.ಆರ್ ಮಂಗಳಾ ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
Share: Poems ಗುರುವೆ ಸುಜ್ಞಾನವೇ… September 7, 2021 ಕೆ.ಆರ್ ಮಂಗಳಾ ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
Share: Poems ಅರಿವು-ಮರೆವಿನಾಟ August 8, 2021 ಕೆ.ಆರ್ ಮಂಗಳಾ ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
Share: Poems ಮಾತು ಮಾಯೆ July 4, 2021 ಕೆ.ಆರ್ ಮಂಗಳಾ ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...
Share: Poems ನನ್ನ-ನಿನ್ನ ನಡುವೆ June 5, 2021 ಕೆ.ಆರ್ ಮಂಗಳಾ ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...
Share: Poems ಸುತ್ತಿ ಸುಳಿವ ಆಟ May 6, 2021 ಕೆ.ಆರ್ ಮಂಗಳಾ ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
Share: Poems ನನ್ನ ಶರಣರು… April 9, 2021 ಕೆ.ಆರ್ ಮಂಗಳಾ ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...