Share: Poems ಹಣತೆಯ ಹಂಗು October 19, 2025 ಕೆ.ಆರ್ ಮಂಗಳಾ ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
Share: Poems ಸೋತ ಅಂಗೈಗಳಿಗಂಟಿ… October 19, 2025 ಜಬೀವುಲ್ಲಾ ಎಂ.ಅಸದ್ ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...
Share: Poems ಮಾಯದ ಗಾಯ October 19, 2025 ಜ್ಯೋತಿಲಿಂಗಪ್ಪ ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
Share: Poems ಆಗು ಕನ್ನಡಿಯಂತೆ… September 13, 2025 ಕೆ.ಆರ್ ಮಂಗಳಾ ಗ್ರಹಿಸು ಸಂಗ್ರಹಿಸಬೇಡ ಏನನ್ನೂ… ಕಂಡದ್ದು ಕೇಳಿದ್ದು ಮೂಸಿದ್ದು ಮುಟ್ಟಿದ್ದು ಅನುಭವಿಸಿದ್ದು ಓದಿದ್ದು ಕೂಡ… ತೂರಿಹೋಗಲಿ ಅವಿತ ವಾಸನೆಗಳೆಲ್ಲಾ ಮುಗಿಬಿದ್ದು ಬರುವ...
Share: Poems ನಾನು ಬಿಂಬ September 13, 2025 ಜ್ಯೋತಿಲಿಂಗಪ್ಪ ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...
Share: Poems ಮಣ್ಣಿನ ಹೃದಯದಲಿ September 13, 2025 ಜಬೀವುಲ್ಲಾ ಎಂ.ಅಸದ್ ಅಳಿದ ಮೇಲೆ ಉಳಿಯುವುದೇನು? ಕೇವಲ ಕುರುಹು ಅಷ್ಟೇ! ಗಾಳಿ ಬೀಸಿದಾಗ ಎಲೆ ಉದುರಿದ ಹಾಗೇ ಕಾಲ ಉರುಳುವ ಬಗೆ ಇರುಳ ಕಣ್ಣಿನಾಗಸದಿ ಕನಸು ನಾವೆಯಾಗಿ ತೇಲುವುದು ಚುಚ್ಚುವ ಮುಳ್ಳುಗಳ...
Share: Poems ಪೊರೆವ ದನಿ… August 11, 2025 ಕೆ.ಆರ್ ಮಂಗಳಾ ಮೈಯೆಲ್ಲಾ ಕಿವಿಯಾಗಿ ಮನವೆಲ್ಲಾ ಕಣ್ಣಾಗಿ ಕೇಳಿಸಿಕೊಂಡೆನಯ್ಯಾ ನೀನಾಡಿದ ಒಂದೊಂದು ನುಡಿಯ ಮರೆತು ಹೋಗದಂತೆ ನಾಲಿಗೆಗೆ ಮಂತ್ರವಾಗಿಸಿದೆ ಜಾರಿಹೋಗದಂತೆ ಜೋಪಾನದಿ...
Share: Poems …ಬಯಲನೆ ಬಿತ್ತಿ August 11, 2025 ಜ್ಯೋತಿಲಿಂಗಪ್ಪ ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
Share: Poems ಸಂಭ್ರಮಿಸುವೆ ಬುದ್ದನಾಗಿ August 11, 2025 ಜಬೀವುಲ್ಲಾ ಎಂ.ಅಸದ್ ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
Share: Poems ಕಲಿಸು ಗುರುವೆ… July 10, 2025 ಕೆ.ಆರ್ ಮಂಗಳಾ ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...