Share: Poems ಮಾತು ಮಾಯೆ July 4, 2021 ಕೆ.ಆರ್ ಮಂಗಳಾ ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...
Share: Poems ನಾನು… ನನ್ನದು July 4, 2021 ಜ್ಯೋತಿಲಿಂಗಪ್ಪ ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
Share: Poems ನನ್ನ-ನಿನ್ನ ನಡುವೆ June 5, 2021 ಕೆ.ಆರ್ ಮಂಗಳಾ ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...
Share: Poems ಆ ದಾರಿಯೇನು ಕುರುಡೇ… June 5, 2021 ಜ್ಯೋತಿಲಿಂಗಪ್ಪ ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...
Share: Poems ನೆಟ್ಟ ನಂಜು ಹಾಲೀಂಟದು June 5, 2021 Bayalu ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
Share: Poems ಸುತ್ತಿ ಸುಳಿವ ಆಟ May 6, 2021 ಕೆ.ಆರ್ ಮಂಗಳಾ ಜೀವದ ಗೆಳೆಯಾ ಅಂತ ಕಟ್ಟಿಕೊಂಡೆ ಪ್ರಾಣ ಹಿಂಡೊ ಗಂಡನಾಗಿ ನನ್ನ ಆಳುತಾನವ್ವ ಜೇನಿನಂಥ ಮಾತುಗಳ ನಂಬಿಬಿಟ್ಟೆ ಗಾಳಿಯಲ್ಲಿ ಅವನ ಜೊತೆ ತೇಲಿಬಿಟ್ಟೆ ಗಿರಿಗಿಟ್ಲೆ ಆಟದಲ್ಲಿ...
Share: Poems ಗಡಿಯಲ್ಲಿ ನಿಂತು… May 6, 2021 ಜ್ಯೋತಿಲಿಂಗಪ್ಪ ಈ ಬಯಲಲಿ ಕುಳಿತು ಹಿಂದಣ ಹೆಜ್ಜೆಗಳ ಎಣಿಸುತಿರುವೆ ಖಾಲಿ ಮುಖವಿಲ್ಲದ ನಾಳೆಗಳು ಮುಖವಾಡದ ನಿನ್ನೆಗಳು ಮುಖಾಮುಖಿ ಯ ಇಂದು ಈ ಅರಳಿದ ಅರಳೆ ರಾಟೆಯಲಿ ಸಿಲುಕಿ ನೂಲು ಹಾಸು ಹೊಕ್ಕು...
Share: Poems ನನ್ನ ಶರಣರು… April 9, 2021 ಕೆ.ಆರ್ ಮಂಗಳಾ ನನ್ನ ಶರಣರು ಅವರು- ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
Share: Poems ನಾನರಿಯದ ಬಯಲು April 9, 2021 ಜ್ಯೋತಿಲಿಂಗಪ್ಪ ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
Share: Poems ವರದಿ ಕೊಡಬೇಕಿದೆ March 17, 2021 ಕೆ.ಆರ್ ಮಂಗಳಾ ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...