Share: Poems ಬಯಲಾಟ March 17, 2021 ಜ್ಯೋತಿಲಿಂಗಪ್ಪ ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
Share: Poems ಮುಖ- ಮುಖವಾಡ February 7, 2021 ಕೆ.ಆರ್ ಮಂಗಳಾ ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
Share: Poems ಒಂದು ತೊಟ್ಟು ಬೆಳಕು February 7, 2021 ಜ್ಯೋತಿಲಿಂಗಪ್ಪ ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
Share: Poems ಅಪ್ಪನಿಲ್ಲದ ಮನೆ January 10, 2021 ಕೆ.ಆರ್ ಮಂಗಳಾ ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...
Share: Poems ಇದ್ದಷ್ಟೇ… January 10, 2021 ಜ್ಯೋತಿಲಿಂಗಪ್ಪ ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...
Share: Poems ದಾರಿ ಬಿಡಿ… December 6, 2020 ಕೆ.ಆರ್ ಮಂಗಳಾ ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...
Share: Poems ಸುಮ್ಮನೆ ಇರು December 6, 2020 ಜ್ಯೋತಿಲಿಂಗಪ್ಪ ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...
Share: Poems ಗಂಟಿನ ನಂಟು November 7, 2020 ಕೆ.ಆರ್ ಮಂಗಳಾ ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...
Share: Poems ಕಾಯದೊಳಗಣ ಬಯಲು November 7, 2020 ಜ್ಯೋತಿಲಿಂಗಪ್ಪ ಈ ಬಯಲು ಗುರುತಿಸಲಾರೆ ನನ್ನ ಕಣ್ಣ ಎದುರು ನಾನು ಬಯಸುವ ರೂಹು ಇಲ್ಲ ಕಣ್ಣು ಹೇಳಿದುದು ಸುಳ್ಳೇ ನೀ ಬಿಟ್ಟ ಉಸಿರಲೊಂದು ದನಿ ಇದೆ ನಾ ಕೇಳಲಾರೆ ಉಸಿರು ಒಳಗಣ ದನಿ ಉಸಿರು ನುಂಗಿತು...
Share: Poems ಭಾರ October 6, 2020 ಕೆ.ಆರ್ ಮಂಗಳಾ ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...