Share: Poems ನದಿಯನರಸುತ್ತಾ… October 6, 2020 ಜ್ಯೋತಿಲಿಂಗಪ್ಪ ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
Share: Poems ಮನಸ್ಸು September 7, 2020 ಕೆ.ಆರ್ ಮಂಗಳಾ ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
Share: Poems ಸಂತೆಯ ಸಂತ September 7, 2020 ಜ್ಯೋತಿಲಿಂಗಪ್ಪ ಕನ್ನಡಿಯೊಳಗಿನ ಕಣ್ಣ ನಿಲುವಿಗೆ ನನ್ನದೇನು ಕಾಣಿಕೆ ಕಣ್ಣಿಗೆ ಕರುಳು ಇರಬಾರದು ಒಂದೆಂಬುದು ಒಂದಲ್ಲ ಎರಡೆಂಬುದು ಎರಡಲ್ಲ ಸಂತೆಯೊಳಗೊಬ್ಬ ಸಂತನಿದ್ದಾನೆ ಕಂಡಿರಾ ಈ ಮೂರು ಮೊಳದ...
Share: Poems ಗಾಳಿ ಬುರುಡೆ June 17, 2020 ಪದ್ಮಾಲಯ ನಾಗರಾಜ್ ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
Share: Poems WHO AM I? June 17, 2020 Chittara K. V I have a wide brain And a open mind I think a lot at times But I come to a point To ask myself- Who am I? I swallow the pain But speak with the...
Share: Poems ಹೆಸರಿಲ್ಲದಾ ಊರಿನ ಹಾಡು May 6, 2020 ಪದ್ಮಾಲಯ ನಾಗರಾಜ್ ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...
Share: Poems ಮನವೇ ಮನವೇ… May 6, 2020 Bayalu ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...
Share: Poems ನನ್ನೊಳಗಣ ಮರೀಚಿಕೆ February 5, 2020 ಪದ್ಮಾಲಯ ನಾಗರಾಜ್ ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...
Share: Poems ಬಿಂಬ-ಪ್ರತಿಬಿಂಬ February 5, 2020 ಜ್ಯೋತಿಲಿಂಗಪ್ಪ ನೀನು ಅಲ್ಲಿ ಉಂಟೆಂದು ನಾನು ಇಲ್ಲಿ ತೆವಳಿ ತೆವಳಿ ಬಳಲಿದೆ ನೀನು ಎಲ್ಲಿರುವೆ ಎಂಬುದು ನನ್ನ ಕಣ್ಣರಿವು ಎಂಬುದ ನಾನಲ್ಲದೆ ನೀನರಿದೆಯಾ ಹೇಳೇ ಅಕ್ಕಾ ಬೆಳಕ ತಿಂದಲ್ಲದೆ ಕನ್ನಡಿಯಲಿ...
Share: Poems ಗುರುಪಥ January 4, 2020 ಕೆ.ಆರ್ ಮಂಗಳಾ ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...