Share: Poems …ಬಯಲನೆ ಬಿತ್ತಿ August 11, 2025 ಜ್ಯೋತಿಲಿಂಗಪ್ಪ ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
Share: Poems ಸಂಭ್ರಮಿಸುವೆ ಬುದ್ದನಾಗಿ August 11, 2025 ಜಬೀವುಲ್ಲಾ ಎಂ.ಅಸದ್ ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
Share: Poems ಕಲಿಸು ಗುರುವೆ… July 10, 2025 ಕೆ.ಆರ್ ಮಂಗಳಾ ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...
Share: Poems ದಡ ಸೋಂಕದ ಅಲೆಗಳು July 10, 2025 ಜ್ಯೋತಿಲಿಂಗಪ್ಪ ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...
Share: Poems ಪ್ರೇಮ ಮತ್ತು ದ್ವೇಷ July 10, 2025 ಜಬೀವುಲ್ಲಾ ಎಂ.ಅಸದ್ ಹಾರುವುದಾದರೂ ಎಲ್ಲಿಗೆ? ರೆಕ್ಕೆ ಇಲ್ಲದ ಹಕ್ಕಿಗಳು ಹೇಗೆ? ಗಾಳಿ ಹಾರಿಸುವುದಿಲ್ಲ ನೆಲ ನಡೆಸುವುದಿಲ್ಲ ಜಲ ಈಜಿಸುವುದಿಲ್ಲ ಕಲಿಯಬೇಕು ತಂತಾನೆ ಎಲ್ಲಾ ಹಾಗೂ ಪ್ರೀತಿಸುವುದನ್ನು...
Share: Poems ಹಾದಿಯ ಹಣತೆ… June 12, 2025 ಕೆ.ಆರ್ ಮಂಗಳಾ ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
Share: Poems ಬೆಂಕಿಯೊಳಗಣ ಬೆಳಕು June 12, 2025 ಜ್ಯೋತಿಲಿಂಗಪ್ಪ ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
Share: Poems ಸನ್ಯಾಸ ದೀಕ್ಷೆ June 12, 2025 ಜಬೀವುಲ್ಲಾ ಎಂ.ಅಸದ್ ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...
Share: Poems ಮೊಟ್ಟೆ- ಗೂಡು April 11, 2025 ಜ್ಯೋತಿಲಿಂಗಪ್ಪ ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...
Share: Poems ಕೊನೆಯಿರದ ಚಕ್ರದ ಉರುಳು April 11, 2025 ಜಬೀವುಲ್ಲಾ ಎಂ.ಅಸದ್ ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...