Share: Poems ಅರಿವಿನ ಬಾಗಿಲು… October 13, 2022 ಕೆ.ಆರ್ ಮಂಗಳಾ ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
Share: Poems ಗೆರೆ ಎಳೆಯದೆ… October 13, 2022 ಜ್ಯೋತಿಲಿಂಗಪ್ಪ ನೀನು ಕೂಗುವ ತನಕ ನನ್ನ ಕಿವಿಯಲಿ ಸದ್ದಿರಲಿಲ್ಲ ನನ್ನ ಸದ್ದಲಿ ನಿನ್ನ ಕಿವಿಯು ತೆರೆಯಲಿಲ್ಲ ನನ್ನ ನಿನ್ನ ಪ್ರತಿಷ್ಠೆ ಕಣ್ಣಲಿ ಬೆಳಕಾಗಲಿಲ್ಲ ಈ ಗಾಯಕೆ ಮುಲಾಮು ನಿನ್ನಿಂದ...
Share: Poems ಭವ ರಾಟಾಳ September 10, 2022 ಕೆ.ಆರ್ ಮಂಗಳಾ ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...
Share: Poems ಲಿಂಗದ ಹಂಗೇ… September 10, 2022 ಜ್ಯೋತಿಲಿಂಗಪ್ಪ ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...
Share: Poems ಹುಚ್ಚು ಖೋಡಿ ಮನಸು August 6, 2022 ಕೆ.ಆರ್ ಮಂಗಳಾ ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
Share: Poems ಆಸರೆ August 6, 2022 ಜ್ಯೋತಿಲಿಂಗಪ್ಪ ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
Share: Poems ಹುಡುಕಿಕೊಡು ಗುರುವೇ… July 4, 2022 ಕೆ.ಆರ್ ಮಂಗಳಾ ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...
Share: Poems ಮರೆತೆ… July 4, 2022 ಜ್ಯೋತಿಲಿಂಗಪ್ಪ ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
Share: Poems ನಿನ್ನೆ-ಇಂದು May 10, 2022 ಕೆ.ಆರ್ ಮಂಗಳಾ ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
Share: Poems ಸಂತೆಯೊಳಗಿನ ಧ್ಯಾನ May 10, 2022 ಜ್ಯೋತಿಲಿಂಗಪ್ಪ ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...