Share: Poems ಕ್ವಾಂಟಮ್ ಮೋಡಿ November 9, 2021 ಜ್ಯೋತಿಲಿಂಗಪ್ಪ ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು ಎಣಿಸಲಾರೆ ಈ ಬಯಲ ಹೆಜ್ಜೆ ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ ನನ್ನೀ ನೆರಳಾಟವ ಮೆಚ್ಚಿದೆ ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ ಈಗ...
Share: Poems ಎರಡು ಎಲ್ಲಿ? October 5, 2021 ಕೆ.ಆರ್ ಮಂಗಳಾ ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
Share: Poems ಮಣ್ಣು ಮೆಟ್ಟಿದ ದಾರಿ October 5, 2021 ಜ್ಯೋತಿಲಿಂಗಪ್ಪ ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...
Share: Poems ಗುರುವೆ ಸುಜ್ಞಾನವೇ… September 7, 2021 ಕೆ.ಆರ್ ಮಂಗಳಾ ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
Share: Poems ಕಣ್ಣ ದೀಪ September 7, 2021 ಜ್ಯೋತಿಲಿಂಗಪ್ಪ ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...
Share: Poems ಅರಿವು-ಮರೆವಿನಾಟ August 8, 2021 ಕೆ.ಆರ್ ಮಂಗಳಾ ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
Share: Poems ಹುಡುಕಾಟ… August 8, 2021 ಜ್ಯೋತಿಲಿಂಗಪ್ಪ ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...
Share: Poems ಮಾತು ಮಾಯೆ July 4, 2021 ಕೆ.ಆರ್ ಮಂಗಳಾ ಶಬ್ದಗಳ ಅರಣ್ಯದಲಿ ಕಳೆದು ಹೋಗಿದ್ದೀ ನಾನಿನ್ನು ಮಾತನಾಡಲಾರೆ ನಿನ್ನ ನೀನೇ ಹುಡುಕಿಕೋ- ಅಂದ ಗುರು ಹೀಗೊಂದು ದಿನ ಮೌನವಾಗಿಬಿಟ್ಟ! ಸುಳ್ಳಲ್ಲ ನಿಜ, ಅವರ ಒಂದೊಂದು ನುಡಿಗಳೂ...
Share: Poems ನಾನು… ನನ್ನದು July 4, 2021 ಜ್ಯೋತಿಲಿಂಗಪ್ಪ ಅಪ್ಪ ತನ್ನೆಲ್ಲಾ ಆಸೆಗಳ ಸಾಕಿಕೊಂಡೇ ಮಗನ ಬೆಳೆಸಿದ ಮಗ ತನ್ನೆಲ್ಲಾ ಆಸೆ ಇಟ್ಟುಕೊಂಡೇ ಮಗನ ಸಾಕಿದ ಅಪ್ಪನ ಸಾವಿನ ನೆರಳು ಮಗನನು ಮುಟ್ಟದೇ… ಈ ಕತ್ತಲಲಿ ಒಬ್ಬನೇ ಹೋಗುವಾಗ...
Share: Poems ನನ್ನ-ನಿನ್ನ ನಡುವೆ June 5, 2021 ಕೆ.ಆರ್ ಮಂಗಳಾ ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...