Share:

ಬಸವೇಶ್ವರ ಮತ್ತು ಪುರಂದರದಾಸ- ತೌಲನಿಕ ಅಧ್ಯಯನದಲ್ಲಿ ಪಿ.ಹೆಚ್.ಡಿ ಪದವಿ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. 170ಕ್ಕೂ ಹೆಚ್ಚು ಕೃತಿಗಳನ್ನು, 400 ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದು, ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.